E-kali

ದೀಪ್ತಿ ಕನ್ನಡ ಕಾಪಿ ಪುಸ್ತಕ – 4

55.00

Categories: ,

Description

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಉದಯವಾಗಲಿ ನಮ್ಮ ಚೆಲುವ ಕನ್ನಡ ನಾಡು

ಬದುಕು ಬಲುಹೀನ ನಿಧಿಯು ಸದಭಿಮಾನದ ಗೂಡು

ರಾಜನ್ಯರಿಪು ಪರಶುರಾಮನಮ್ಮನ ನಾಡು

ಆ ಜಲಧಿಯನ ಜಿಗಿದ ಹನುಮನುದಿಸಿದ ನಾಡು

ಓಜೆಯಿಂ ಮರದರಸುಗಳ ಸಾಹಸದ ಸೂಡು

ತೇಜವನು ನಮಗೀವ ವೀರವೃಂದದ ಬೀಡು

ಲೆಕ್ಕಿಗ ಮಿತಾಕ್ಷರರು ಬೆಳೆದು ಮೆರೆದಿಹ ನಾಡು ಜಕ್ಕಣನ ಶಿಲ್ಪಿ ಕಲೆಯಚ್ಚರಿಯ ಕರುಗೋಡು ಚೊಕ್ಕ ಮತಗಳ ಸಾರಿದವರಿಗಿದು ನೆಲೆವೀಡು ಬೊಕ್ಕಸದ ಕಣಜವೈ ವಿದ್ವತ್ತೆಗಳ ಕಾಡು

ಪಾವನೆಯರಾ ಕೃಷ್ಣ ಭೀಮೆಯರ ತಾಯ್ತಾಡು

ಕಾವೇರಿ ಗೋಡೆಯರು ಮೈದೊಳೆವ ನಲುನಾಡು

ಆವಗಂ ಸ್ಫೂರ್ತಿಸುವ ಕಬ್ಬಿಗರ ನಡೆಮಾಡು

ಕಾವ ಗದುಗಿನ ವೀರನಾರಾಯಣನ ಬೀಡು

-ಹುಯಿಲಗೋಳ ನಾರಾಯಣರಾಯರು

×

Hello!

Click one of our contacts below to chat on WhatsApp

× How can I help you?