E-kali

ಸುಳ್ಳಿಗೆ ತಕ್ಕ ಶಾಸ್ತಿ ಮತ್ತು ಜಾಣ ಮೊಲ

60.00

Categories: ,

Description

ಪಂಚತಂತ್ರದ ಕಥೆಗಳು

ಲೋಕಪ್ರಸಿದ್ಧವಾದ ಪಂಚತಂತ್ರದ ಕಥೆಗಳನ್ನೊಳಗೊಂಡ ಐದು ಪುಸ್ತಕಗಳ ಈ ಮಾಲಿಕೆಯಲ್ಲಿ ಪ್ರತಿಯೊಂದು ಪುಸ್ತಕದಲ್ಲೂ ತಲಾ ಎರಡು ಕಥೆಗಳಿವೆ. ಆಕರ್ಷಕ ಬಣ್ಣಗಳಿಂದ ಕೂಡಿದ ಸೊಗಸಾದ ಚಿತ್ರಗಳು ಮತ್ತು ಸರಳ ನಿರೂಪಣಾ ಶೈಲಿ ಈ ಪುಸ್ತಕಗಳ ವೈಶಿಷ್ಟ್ಯ, ಇಲ್ಲಿರುವ ಕಥೆಗಳಲ್ಲಿ ಜಾಣ್ಮೆಯಿದೆ, ನೀತಿಯಿದೆ, ಮನರಂಜನೆಯಿದೆ. ಈ ಪುಸ್ತಕಗಳು ಮಕ್ಕಳ ಮನಸ್ಸಿಗೆ ಮುದ ನೀಡುತ್ತಾ ಮತ್ತೆ ಮತ್ತೆ ಓದುವಂತೆ ಪ್ರೇರೇಪಿಸುತ್ತವೆ. ಇವು ಸಂಗ್ರಹಯೋಗ್ಯ ಕೃತಿಗಳು. ಮಕ್ಕಳಿಗೆ ನೀಡಲು ಉತ್ಕೃಷ್ಟ ಉಡುಗೊರೆಗಳು.

×

Hello!

Click one of our contacts below to chat on WhatsApp

× How can I help you?